Andolana originals

ಓದುಗರ ಪತ್ರ: ಮೈಸೂರು ವಿವಿ ಆವರಣದಲ್ಲಿ ಎಚ್ಚರವಿರಲಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿರುವ ‘ಮಾನವಿಕ ವಿಭಾಗ’ ಕಟ್ಟಡದ ಎದುರಿನಲ್ಲಿರುವ ಬೋರ್ವೆಲ್‌ನ ಎಲೆಕ್ಟ್ರಿಕ್ ವೈರ್ ತೀರ ಕೆಳಗೆ ಮತ್ತು ಕೈಗೆ ಎಟುಕುವ ಹಾಗೆ ಇದೆ. ಇಲ್ಲಿ ಪ್ರತಿನಿತ್ಯ ಸಾವಿರಾರು ವಿದ್ಯಾರ್ಥಿಗಳು ಓಡಾಡುತ್ತಾರೆ.

ಪ್ರತಿನಿತ್ಯ ಮುಂಜಾನೆ ಹಿರಿಯರು ಮತ್ತು ಅಧಿಕಾರಿಗಳು, ಮಹಿಳೆಯರು ವಾಕಿಂಗ್‌ಗೆ ಬರುತ್ತಾರೆ. ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಸ್ವಚ್ಛತಾ ಸಿಬ್ಬಂದಿ ಸ್ವಚ್ಛತೆ ಮಾಡುವಾಗ ಹಾಗೂ ತೋಟಗಾರಿಕೆ ಸಿಬ್ಬಂದಿ ಗಿಡಗಳಿಗೆ ನೀರು ಹಾಕಲು ಬರುತ್ತಾರೆ ಇಂತಹ ಸಮಯದಲ್ಲಿ ಆಕಸ್ಮಿಕವಾಗಿ ಅನಾಹುತಗಳು ಸಂಭವಿಸುವ ಸಾಧ್ಯತೆ ಹೆಚ್ಚು ಇರುವುದರಿಂದ ವಿಶ್ವವಿದ್ಯಾನಿಲಯದ ಆಡಳಿತಾಧಿಕಾರಿಗಳು ಸಮಸ್ಯೆ ಪರಿಹರಿಸಲು ಮುಂದಾಗಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

4 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

4 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

4 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

4 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

4 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

5 hours ago