ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ ನಿರ್ಮಿಸಿ ಪ್ರತಿವರ್ಷ ಅವರ ಹೆಸರಿನಲ್ಲಿ ಪರಿಸರ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು ಶ್ಲಾಘನೀಯವಾಗಿದೆ. ಸರ್ಕಾರದ ಈ ನಿರ್ಧಾರದಿಂದ ಎಸ್.ಎಲ್.ಭೈರಪ್ಪ ಹಾಗೂ ಸಾಲು ಮರದ ತಿಮ್ಮಕ್ಕ ಅವರ ಸಾಧನೆಗಳನ್ನು ಮುಂದಿನ ಪೀಳಿಗೆಗೂ ತಿಳಿಸಲು ಸಹಕಾರಿಯಾಗುತ್ತದೆ.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು



