Andolana originals

ಓದುಗರ ಪತ್ರ: ಅಲೆಮಾರಿ ಸಮುದಾಯವನ್ನು ಮುಖ್ಯ ವಾಹಿನಿಗೆ ತನ್ನಿ

ದಸರಾ ಮಹೋತ್ಸವದ ಸಂದರ್ಭದಲ್ಲಿ ಬಲೂನ್ ಮಾರಾಟಕ್ಕಾಗಿ ದೂರದ ಕಲಬುರಗಿಯಿಂದ ಪೋಷಕರೊಡನೆ ನಗರಕ್ಕೆ ಆಗಮಿಸಿದ್ದ ಅಲೆಮಾರಿ ಸಮುದಾಯದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ.

ಈ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಲಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.  ರಾಜ್ಯ ಸರ್ಕಾರ ಕೂಡಲೇ ಪ್ರಕರಣದ ಆರೋಪಿಗೆ ತಕ್ಕ ಶಿಕ್ಷೆ ನೀಡುವ ಮೂಲಕ ಹತ್ಯೆಗೀಡಾದ ಬಾಲಕಿಯ ಕುಟುಂಬಕ್ಕೆ ನ್ಯಾಯ ಕಲ್ಪಿಸಬೇಕು ಹಾಗೂ ಅಲೆಮಾರಿ ಸಮುದಾಯದವರಿಗೆ ಶಿಕ್ಷಣ, ಅಗತ್ಯ ಸೌಲಭ್ಯ ಕಲ್ಪಿಸುವ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ.

– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

34 mins ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

51 mins ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

1 hour ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

1 hour ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

1 hour ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

2 hours ago