Mysore
18
scattered clouds

Social Media

ಗುರುವಾರ, 01 ಜನವರಿ 2026
Light
Dark

ಓದುಗರ ಪತ್ರ:  ತಡೆಗೋಡೆ ನಿರ್ಮಿಸಿ

ಓದುಗರ ಪತ್ರ

ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು ಗದ್ದಿಗೆ ಕಡೆಯಿಂದ ಮೈಸೂರಿಗೆ ಪ್ರತಿನಿತ್ಯ ನೂರಾರು ಜನರು ಈ ರಸ್ತೆಯಲ್ಲಿ ಓಡಾಡುತ್ತಾರೆ. ವಾಹನ ಸವಾರರು ರಾತ್ರಿ ವೇಳೆ ಆಕಸ್ಮಿಕವಾಗಿ ಕಾಲುವೆ ಬಿದ್ದು ಅನಾಹುತಗಳು ಸಂಭವಿಸುವ ಸಾಧ್ಯತೆಯಿರುತ್ತದೆ.

ಸಂಬಂಧಪಟ್ಟವರು ಕೂಡಲೇ ಕಾಲುವೆಗೆ ತಡೆಗೋಡೆ ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.

-ತಿಮ್ಮರಾಜು, ಭೋಗೇಶ್ವರ ಕಾಲೋನಿ, ಹೆಚ್.ಡಿ.ಕೋಟೆ ತಾ.

Tags:
error: Content is protected !!