ಓದುಗರ ಪತ್ರ
ಮೈಸೂರಿನಲ್ಲಿ ವಿವೇಕಾನಂದ ಸರ್ಕಲ್ ಬಸ್ ನಿಲ್ದಾಣದ ಒಂದು ಬದಿಯಲ್ಲಿ ಮಾತ್ರ ಬಸ್ ತಂಗುದಾಣವಿದ್ದು, ಇನ್ನೊಂದು ಬದಿಯಲ್ಲಿ ಬಸ್ ಶೆಲ್ಟರ್ ಇಲ್ಲದೇ ಪ್ರಯಾಣಿಕರಿಗೆ ಬೇಸಿಗೆ ಹಾಗೂ ಮಳೆಗಾಲದಲ್ಲಿ ತೀವ್ರ ತೊಂದರೆಯಾಗುತ್ತಿದೆ. ಸಂಬಂಧಪಟ್ಟವರು ಕೂಡಲೇ ವಿವೇಕಾನಂದ ಸರ್ಕಲ್‌ನ ಇನ್ನೊಂದು ಬದಿಯಲ್ಲಿ ಬಸ್ ತಂಗುದಾಣ ನಿರ್ಮಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…
ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…
ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್ ಅವರಿಗೆ ಸಿಬಿಐ ಮತ್ತೆ ಸಮನ್ಸ್ ನೀಡಿದೆ. ಕಳೆದ…
ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ವಾಲ್ನೂರಿನಲ್ಲಿ…
ಬೆಂಗಳೂರು: ವಿಧಾನಮಂಡಲ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ನಾಳೆ ಮಾರ್ಚ್.10ರಂದು ಸಂಜೆ ಬೆಂಗಳೂರಿನ…
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯ ಜಯನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಸೀಳಿ ತಾವೂ…