Mysore
29
broken clouds

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಓದುಗರ ಪತ್ರ

ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ ಬಸ್‌ಗಳಿಗಾಗಿ ಕಾಯುವುದು ಅನಿವಾರ್ಯವಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ಬಿ.ಎಂ ಸತ್ಯಶ್ರೀ, ಬೆಳಗುಂದ ಗ್ರಾಮ, ನಂಜನಗೂಡು ತಾ.

Tags:
error: Content is protected !!