Mysore
25
haze

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಇದೆ.

ನಗರ ಸಾರಿಗೆಯವರು ಈ ಸ್ಥಳದಲ್ಲಿ ಬಸ್ ನಿಲುಗಡೆ ಮಾಡದೇ ಇರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಸಂಬಂಧ ಪಟ್ಟವರು ಕೂಡಲೇ ಬಸ್ ತಂಗುದಾಣ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಹಾಗೂ ನಗರ ಸಾರಿಗೆಯವರು ಬಸ್ ನಿಲುಗಡೆ ಮಾಡಲು ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

-ಎಂ. ಎಸ್.ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು

Tags:
error: Content is protected !!