ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಇದೆ.
ನಗರ ಸಾರಿಗೆಯವರು ಈ ಸ್ಥಳದಲ್ಲಿ ಬಸ್ ನಿಲುಗಡೆ ಮಾಡದೇ ಇರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಸಂಬಂಧ ಪಟ್ಟವರು ಕೂಡಲೇ ಬಸ್ ತಂಗುದಾಣ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಹಾಗೂ ನಗರ ಸಾರಿಗೆಯವರು ಬಸ್ ನಿಲುಗಡೆ ಮಾಡಲು ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಎಂ. ಎಸ್.ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…