ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲೇ ನಿಲ್ಲಬೇಕಾಗಿದೆ. ಮಳೆಗಾಲದಲ್ಲಿ ಬಸ್‌ಗಾಗಿ ಕಾಯುವವರು ಯಾವುದಾದರೂ ಅಂಗಡಿಗಳನ್ನು ಆಶ್ರಯಿಸುವುದು ಅನಿವಾರ್ಯವಾಗಿದೆ. ಸಂಬಂಧಪಟ್ಟವರು ಕೂಡಲೇ ಈ ಸ್ಥಳದಲ್ಲಿ ಬಸ್ ತಂಗುದಾಣವನ್ನು ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…
ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…
ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…
ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…
ಪ್ರಶಾಂತ್ ಎಸ್. ಮೈಸೂರು: ಎಲ್ಲೆಡೆ ಬಿರು ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಬಿಸಿಲ ಬೇಗೆಯಿಂದ ದಾಹ ನೀಗಿಸಿಕೊಳ್ಳಲು ಜನರು ಎಳನೀರು ಮೊರೆ…
ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಸಮರದಲ್ಲಿ ಕೈ ಜಯಭೇರಿ ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ…