ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು ಅನಿವಾರ್ಯವಾಗಿದೆ.
ಮಕ್ಕಳೊಂದಿಗೆ ಬರುವ ಮಹಿಳೆಯರು ಹಾಗೂ ವಯಸ್ಸಾದವರಿಗೆ ತೊಂದರೆ ಯಾಗುತ್ತಿದೆ. ಗ್ರಾಮ ಪಂಚಾಯಿತಿಯವರು ಹಾಗೂ ಜನ ಪ್ರತಿನಿಧಿಗಳು ಬಸ್ ತಂಗುದಾಣ ನಿರ್ಮಿಸಲು ಕ್ರಮಕೈಗೊಳ್ಳುವ ಮೂಲಕ ಸಾರ್ವಜನಿಕೆಇಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಬಿ.ಧನುಶ್ರೀ, ಪತ್ರಿಕೋಧ್ಯಮ ವಿಭಾಗ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…