Mysore
19
overcast clouds

Social Media

ಬುಧವಾರ, 11 ಫೆಬ್ರವರಿ 2026
Light
Dark

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

dgp murder case

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ ಹೊರ ಬರುವ ಮಕ್ಕಳು ಅಪಘಾತಕ್ಕೀಡಾಗುವ  ಸಾಧ್ಯತೆ ಹೆಚ್ಚಾಗಿರುತ್ತದೆ. ಸಂಬಂಧಪಟ್ಟವರು ಕೂಡಲೇ ಈ ಶಾಲೆಗೆ ಸುತ್ತು ಗೋಡೆ ನಿರ್ಮಿಸಿ ಮಕ್ಕಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕಾಗಿದೆ.

– ಕೆ.ಎಸ್.ಮಂಜುಳ, ಪತ್ರಿಕೋದ್ಯಮ ವಿಭಾಗ, ಮಹಾರಾಣಿ ಮಹಿಳಾ ಕಾಲೇಜು, ಮೈಸೂರು

Tags:
error: Content is protected !!