Andolana originals

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗ್ರಾಮದಲ್ಲಿ ಕೂಡಲೇ ಗ್ರಂಥಾಲಯವನ್ನು ಆರಂಭಿಸುವ ಮೂಲಕ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಅನುಕೂಲ ಕಲ್ಪಿಸಬೇಕು.

-ಅನನ್ಯ, ಪತ್ರಿಕೋದ್ಯಮ ವಿಭಾಗ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು

ಆಂದೋಲನ ಡೆಸ್ಕ್

Recent Posts

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್‌ ಶವವಾಗಿ ಪತ್ತೆ

ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ…

12 mins ago

ಬಾಂಗ್ಲಾ ಮಾಜಿ ಸ್ಪೀಕರ್‌ ಶಿರಿನ್‌ ಶರ್ಮಿನ್‌ ಚೌಧರಿ ಬಂಧನ

ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಫೀಕರ್‌ ಆಗಿದ್ದ ಶಿರಿನ್‌ ಶರ್ಮಿನ್‌ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್‌ ಪೊಲೀಸರ ಪತ್ತೇದಾರಿ ವಿಭಾಗವು…

27 mins ago

ಮುಡಾ ಪ್ರಕರಣದಲ್ಲಿ ಸಿಎಂ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಅಷ್ಟೇ ಸಿಕ್ಕಿರೋದು: ಸ್ನೇಹಮಯಿ ಕೃಷ್ಣ

ಮೈಸೂರು: ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಅಷ್ಟೇ ಸಿಕ್ಕಿರೋದು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ…

45 mins ago

ಸಿಎಂ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್‌ ನಿರ್ಮಾಣಕ್ಕೆ ಮುಂದಾದ ಮೈಸೂರು ಜಿಲ್ಲಾಡಳಿತ

ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣಕ್ಕೆ ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ವರುಣ ಕ್ಷೇತ್ರದ…

1 hour ago

ಓದುಗರ ಪತ್ರ: ಹಗಲು ದರೋಡೆಯಲ್ಲದೆ ಇನ್ನೇನು?

ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…

2 hours ago

ಓದುಗರ ಪತ್ರ: ಯುದ್ಧದ ಪರಿಣಾಮದಿಂದ ಜೀವನ ಕಷ್ಟ..ಕಷ್ಟ…

ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್…

2 hours ago