ಓದುಗರ ಪತ್ರ
ಗ್ರಾಮೀಣ ಪ್ರದೇಶಗಳಲ್ಲಿ ಹಬ್ಬ ಹರಿದಿನಗಳು, ಜಾತ್ರೆಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ಇಂತಹ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭೇಟಿ ನೀಡುತ್ತಾರೆ. ಇಂತಹ ಸಂದರ್ಭದಲ್ಲಿ ಸಾಮೂಹಿಕ ಶೌಚಾಲಯ ಹಾಗೂ ಸ್ನಾನ ಗೃಹಗಳನ್ನು ನಿರ್ಮಾಣ ಮಾಡಿ ದರೆ ಪ್ರತಿಯೊಬ್ಬರಿಗೂ ಅನುಕೂಲವಾಗುತ್ತದೆ. ಆದ್ದರಿಂದ ಪಂಚಾಯತ್‌ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಪ್ರತಿಯೊಂದು ಗ್ರಾಮದಲ್ಲಿಯೂ ಮಾದರಿ ಶೌಚಾಲಯವನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…
ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…
ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…
ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…
ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…
ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…