Andolana originals

ಓದುಗರ ಪತ್ರ: ಬಾಳೆಕೆರೆ ಗ್ರಾಮದಲ್ಲಿ ರಸ್ತೆ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ ವಿದ್ಯುತ್ ಸಂಪರ್ಕವನ್ನೂ ಕಲ್ಪಿಸದೇ ಇರುವುದರಿಂದ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗಿದೆ.

ಸಂಬಂಧಪಟ್ಟವರು ಈಗಲಾದರೂ ಗ್ರಾಮದಲ್ಲಿ ರಸ್ತೆ ನಿರ್ಮಾಣ ಮಾಡಬೇಕು ಹಾಗೂ ಹೊಸ ಬಡಾವಣೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು.

– ಅನನ್ಯ, ಪತ್ರಿಕೋದ್ಯಮ ವಿಭಾಗ,ಮಹಾರಾಣಿ ಕಲಾ ಕಾಲೇಜು, ಮೈಸೂರು

 

ಆಂದೋಲನ ಡೆಸ್ಕ್

Recent Posts

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

2 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

3 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

4 hours ago

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

5 hours ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

6 hours ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

6 hours ago