ಎಚ್.ಡಿ.ಕೋಟೆ ತಾಲ್ಲೂಕಿನಿಂದ ಹ್ಯಾಂಡ್‌ಪೋಸ್ಟ್ ಮಾರ್ಗವಾಗಿ ಮಾದಾಪುರ ಕಡೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಬೆಳಿಗ್ಗೆ ೬.೩೦ಕ್ಕೆ , ಮಧ್ಯಾಹ್ನ ೨.೩೦ಕ್ಕೆ ಹಾಗೂ ರಾತ್ರಿ ೮.೨೫ರಿಂದ ಲೆಂಕೆ ಗ್ರಾಮದವರೆಗೂ ಸಂಚರಿಸುತ್ತವೆ. ಆದರೆ ಲಂಕೆ ಗ್ರಾಮದಿಂದ ರಾಜೂರು ಗ್ರಾಮಕ್ಕೆ ಬಸ್ ಸೌಲಭ್ಯವಿಲ್ಲದೆ ಈ ಭಾಗದ ಜನರಿಗೆ ತೊಂದರೆಯಾಗಿದೆ. ಲಂಕೆ ಗ್ರಾಮದಿಂದ ಪ್ರಯಾಣಿಕರು ರಾಜೂರು ಗ್ರಾಮದ ಕಡೆಗೆ ಹೋಗಲು ಸುಮಾರು ೫ ಕಿ.ಮೀ. ದೂರ ಆಗುತ್ತದೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಮೈಸೂರು ವಿಭಾಗದ ಅಧಿಕಾರಿಗಳು ಹಾಗೂ ಶಾಸಕರು ಮಾದಾಪುರದಿಂದ ರಾಜೂರುವರೆಗೂ ಬಸ್ ಸೌಲಭ್ಯ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್.ಡಿ.ಕೋಟೆ ತಾ.
ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…
ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…