Andolana originals

ಓದುಗರ ಪತ್ರ: ಬಸ್ ವ್ಯವಸ್ಥೆ ಕಲ್ಪಿಸಿ

ಎಚ್.ಡಿ.ಕೋಟೆ ತಾಲ್ಲೂಕಿನಿಂದ ಹ್ಯಾಂಡ್‌ಪೋಸ್ಟ್ ಮಾರ್ಗವಾಗಿ ಮಾದಾಪುರ ಕಡೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಬೆಳಿಗ್ಗೆ ೬.೩೦ಕ್ಕೆ , ಮಧ್ಯಾಹ್ನ ೨.೩೦ಕ್ಕೆ ಹಾಗೂ ರಾತ್ರಿ ೮.೨೫ರಿಂದ ಲೆಂಕೆ ಗ್ರಾಮದವರೆಗೂ ಸಂಚರಿಸುತ್ತವೆ. ಆದರೆ ಲಂಕೆ ಗ್ರಾಮದಿಂದ ರಾಜೂರು ಗ್ರಾಮಕ್ಕೆ ಬಸ್ ಸೌಲಭ್ಯವಿಲ್ಲದೆ ಈ ಭಾಗದ ಜನರಿಗೆ ತೊಂದರೆಯಾಗಿದೆ. ಲಂಕೆ ಗ್ರಾಮದಿಂದ ಪ್ರಯಾಣಿಕರು ರಾಜೂರು ಗ್ರಾಮದ ಕಡೆಗೆ ಹೋಗಲು ಸುಮಾರು ೫ ಕಿ.ಮೀ. ದೂರ ಆಗುತ್ತದೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಮೈಸೂರು ವಿಭಾಗದ ಅಧಿಕಾರಿಗಳು ಹಾಗೂ ಶಾಸಕರು ಮಾದಾಪುರದಿಂದ ರಾಜೂರುವರೆಗೂ ಬಸ್ ಸೌಲಭ್ಯ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

10 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

23 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

23 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

23 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

23 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

23 hours ago