Andolana originals

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಗಿದೆ.

ನಗರದ ವ್ಯಾಪ್ತಿಯೊಳಗೆ ಸಂಚಾರ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವ ಪೊಲೀಸರು ರಿಂಗ್ ರಸ್ತೆಯಲ್ಲಿ ಉಂಟಾಗುವ ಸಂಚಾರ ಸಮಸ್ಯೆಯ ಬಗ್ಗೆ ಗಮನ ಹರಿಸುತ್ತಿಲ್ಲ. ಇನ್ನು ಮುಂದಾದರೂ ಸಂಬಂಧಪಟ್ಟವರು ಪರಸಯ್ಯನ ಹುಂಡಿ ಸರ್ಕಲ್ ನಿಂದ ಮುಂದೆ ಬಸ್ ನಿಲ್ದಾಣವನ್ನು ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು.

-ಸುರೇಶ್, ಹುಲ್ಲಹಳ್ಳಿ, ನಂಜನಗೂಡು ತಾ.

 

ಆಂದೋಲನ ಡೆಸ್ಕ್

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago