Andolana originals

ಬೈ (ಮುಂ) ಬೈ..ಟಾಟಾ !

ಜೀವನದ ಹಾದಿಯಲ್ಲಿ ಯಾರು ಎಷ್ಟೇ ವೇಗವಾಗಿ ಓಡಿದರೂ ನಮ್ಮ ನಿಲ್ದಾಣ ಬಂದಾಗ ಇಳಿಯಲೇಬೇಕು! ಮುಂದೆ ಸಾಗುವವರಿಗೆ ಹೇಳಲೇಬೇಕು, ಹೋಗಿಬನ್ನಿ… ಬೈ ಬೈ… ಟಾಟಾ!

-ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು.

ಆಂದೋಲನ ಡೆಸ್ಕ್

Recent Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

50 mins ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

2 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

3 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

4 hours ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

5 hours ago

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

8 hours ago