Andolana originals

ಓದುಗರ ಪತ್ರ:  ದಸರಾ ವಿದ್ಯುತ್ ದೀಪಾಲಂಕಾರ ವೀಕ್ಷಿಸುವಲ್ಲಿ ಜಾಗ್ರತೆ ಅಗತ್ಯ

೨೦೨೫ರ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮೈಸೂರು ನಗರದ ಪ್ರಮುಖ ರಸ್ತೆಗಳು,ವೃತ್ತಗಳೂ ಸೇರಿದಂತೆ ಐತಿಹಾಸಿಕ, ಪಾರಂಪರಿಕ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇದರ ಸೊಬಗನ್ನು ವೀಕ್ಷಿಸಲು ನಮ್ಮ ರಾಜ್ಯ,ದೇಶ – ವಿದೇಶಗಳಿಂದ ಜನರು ಆಗಮಿಸುತ್ತಾರೆ. ಕುಟುಂಬದ ಜೊತೆ ಮಕ್ಕಳೂ ಬರುತ್ತಾರೆ. ಯುವಕ-ಯುವತಿಯರು ಉತ್ಸಾಹದಲ್ಲಿ ಮೈಮರೆತು ದೀಪಾಲಂಕಾರದ ತೀರ ಸನಿಹ ಹೋದರೆ ಅನಾಹುತಗಳು ಸಂಭವಿಸುವ ಸಾಧ್ಯತೆಗಳೇ ಹೆಚ್ಚು.

ಮಕ್ಕಳ ಬಗ್ಗೆಯೂ ಎಚ್ಚರ ವಹಿಸಬೇಕು. ಆದ್ದರಿಂದ ದೀಪಾಲಂಕಾರವನ್ನು ಹತ್ತಿರದಿಂದ ನೋಡಿ ಆನಂದಿಸುವುದು ಒಳಿತು. ದೀಪಾಲಂಕಾರ ಮಾಡಿರುವ ಕಂಬಗಳು, ಮರಗಳ ಬಳಿ ಮಳೆಯಿಂದಾಗಿ ವಿದ್ಯುತ್ ಪ್ರವಹಿಸುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಪ್ರವಾಸಿಗರು ವಿದ್ಯುತ್ ದೀಪಗಳ ವೈರ್‌ಗಳನ್ನು ಮುಟ್ಟುವುದು, ಲೈಟಿಂಗ್ಸ್‌ಗಳನ್ನು ಮುಟ್ಟುವುದು ಅಥವಾ ಬಹಳ ಹತ್ತಿರ ಹೋಗಿ ಸೆಲಿ ತೆಗೆದುಕೊಳ್ಳುವುದು ಇನ್ನಿತರ ಸಾಹಸಗಳನ್ನು ಮಾಡುವಾಗ ಜಾಗ್ರತೆವಹಿಸುವುದು ಅಗತ್ಯ.

-ನಾಗೇಶ್, ಮಾನಸ ಗಂಗೋತ್ರಿ ಮೈಸೂರು

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

1 hour ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

1 hour ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

2 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

2 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

2 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

3 hours ago