Mysore
24
few clouds

Social Media

ಭಾನುವಾರ, 08 ನವೆಂಬರ್ 2026
Light
Dark

ಓದುಗರ ಪತ್ರ: ಕಾವೇರಿ ನೀರು: ಪೆಟ್ಟಿನ ಮೇಲೆ ಪೆಟ್ಟು!

ತಮಿಳುನಾಡಿಗೆ ಪ್ರತಿನಿತ್ಯ ಮೂರು ಸಾವಿರ ಕ್ಯೂಸೆಕ್ ನೀರನ್ನು ಹರಿಸಲು ರಾಜ್ಯಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಶಿಫಾರಸು ಮಾಡಿರುವುದು ಘೋರ ಅನ್ಯಾಯ. ಕರ್ನಾಟಕ ಈಗ ಸುಪ್ರೀಂ ಕೋರ್ಟ್ ಮೊರೆ ಹೋಗಿ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡುವುದೊಂದೇ ಉಳಿದಿರುವ ದಾರಿ.  ಮಳೆ ಇಲ್ಲದೆ ರಾಜ್ಯ ಭೀಕರ ಬರದಿಂದ ತತ್ತರಿಸುತಿದ್ದರೂ, ಪ್ರತಿ ದಿನ ಮೂರು ಸಾವಿರ ಕ್ಯೂಸೆಕ್ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡಲು ಸಾಧ್ಯವೇ? ಇದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ತಿಳಿದಿಲ್ಲವೇ ?

-ಬೂಕನಕೆರೆ ವಿಜೇಂದ್ರ, ಮೈಸೂರು

Tags:
error: Content is protected !!