Andolana originals

ಓದುಗರ ಪತ್ರ: ಅರಿವು ಹೆಚ್ಚಿಸುವ ಚೆನ್ನಬಸವಣ್ಣ ಅವರ ಲೇಖನ

ವಿಐಪಿಗಳು ಬಂದಾಗ ಇಲ್ಲವೆ, ದೊಡ್ಡ ಸಮಾರಂಭಗಳು ಇಲ್ಲವೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಬಿಗಿ ಬಂದೋಬಸ್ತ್ ಪದ ಬಳಕೆಯ ಪರಿಚಯ ಓದುಗರು ಇಲ್ಲವೆ ಸುದ್ದಿ ಚಾನಲ್‌ಗಳನ್ನು ವೀಕ್ಷಿಸುವರಿಗೆ ಆಗಿರುತ್ತದೆ. ಆದರೆ ಆ ಶಬ್ದದ ಮೂಲ ಪರಿಚಯವನ್ನು ನಮ್ಮ ನೆಚ್ಚಿನ ‘ಆಂದೋಲನ’ ದಿನಪತ್ರಿಕೆಯ ಅ.೧೩ರ ಸಂಚಿಕೆ ಮಾಡಿಕೊಟ್ಟಿದ್ದು ಖುಷಿ ಕೊಟ್ಟಿದೆ.

ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾದ ಎಸ್.ಎಲ್. ಚೆನ್ನಬಸವಣ್ಣ ಅವರ ‘ಬಂದೋಬಸ್ತ್’ ಎಂಬ ಬದ್ಧತೆ ಶೀರ್ಷಿಕೆಯ ಲೇಖನ ಚೆನ್ನಾಗಿ ಮೂಡಿಬಂದಿದೆ. ಸಾಮಾನ್ಯ ಜನರಿಗೂ ತಿಳಿಯುಂತೆ ಸರಳವಾಗಿ ಬರೆದಿರುವ ಲೇಖಕರಿಗೆ ವಂದನೆಗಳು. ಜನಸಾಮಾನ್ಯರ ಜ್ಞಾನವನ್ನು ಹೆಚ್ಚಿಸುವ ಇಂತಹ ಲೇಖನಗಳು ಹೆಚ್ಚೆಚ್ಚು ಮೂಡಿಬರಲಿ.

 ಪಿ. ಸಿ. ಕಂಗಾಣಿಸೋಮು, ಮೈಸೂರು 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೊಸ ರಾಜ್ಯಪಾಲರು ರಾಜ್ಯದ ಪ್ರಗತಿಗೆ ಮಾರ್ಗದರ್ಶನ ನೀಡಲಿ

ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ…

1 hour ago

ಓದುಗರ ಪತ್ರ: ದರ ವ್ಯತ್ಯಾಸ: ಗ್ರಾಹಕರ ಹಿತವೇ ಮುಖ್ಯ

ಔಷಧಿಗಳ ನೈಜ ದರಕ್ಕೂ ಮತ್ತು ಮಾರಾಟ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರುವುದನ್ನು ಇತ್ತೀಚೆಗೆ ದೇಶದ ಸರ್ವೋಚ್ಚ ನ್ಯಾಯಾಲಯ ಗಮನಿಸಿ ತೀವ್ರ…

1 hour ago

ದೇವಭೂಮಿ ದ್ವಾರಕಾದ ‘ಮೀಟಾಪುರ್ ಮದರ್ ಥೆರೇಸಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಡಪಾಯಿಗಳ ಸೇವೆ ಮಾಡಿ ಜನರ ಹೃದಯ ಗೆದ್ದ ಮಾತೆ  ಮದರ್ ಥೆರೇಸಾ ಈಗ ನಮ್ಮ…

1 hour ago

‘ಸರೆಂಡರ್ ಆದ ಹುಡುಗರು ಬೇರೆ ಕಥೆ ಹೇಳುತ್ತಿದ್ದಾರೆ!?’

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಅಂತೂ ನಾಲ್ಕು ಹುಡುಗರು ಸ್ಟೇಷನ್ ಒಳಗೆ ಹೋದರು ಎಂದರೆ ಮತ್ತೊಂದು ಸಂಕಟ ಶುರು ಪಿಎಸ್‌ಐ…

2 hours ago

ಮಡಿಕೇರಿ ದಸರಾ: ಕೆಎಸ್‌ಆರ್‌ಟಿಸಿ ಪ್ರವಾಸಿ ಪ್ಯಾಕೇಜ್

ನವೀನ್ ಡಿಸೋಜ ಒಂದೇ ದಿನದಲ್ಲಿ ಕೊಡಗಿನ ಪ್ರಮುಖ ಪ್ರವಾಸಿ ತಾಣಗಳ ವೀಕ್ಷಣೆ; ವಯಸ್ಕರಿಗೆ ೪೦೦, ಮಕ್ಕಳಿಗೆ ೩೦೦ ರೂ.ದರ  ಮಡಿಕೇರಿ:…

2 hours ago

ದಸರಾ ಖರ್ಚಿನ ಭಾರ ಇಳಿಸಿದ ಟಿಕೆಟ್ ಮಾರಾಟದ ಆದಾಯ

ಕೆ.ಬಿ.ರಮೇಶನಾಯಕ ಗೋಲ್ಡ್ ಕಾರ್ಡ್, ಜಂಬೂಸವಾರಿ, ಪಂಜಿನ ಕವಾಯತು ಟಿಕೆಟ್ ಸೋಲ್ಡ್ ಔಟ್ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಪ್ಲಾನ್ ಯಶಸ್ವಿ ಮೈಸೂರು:…

2 hours ago