Andolana originals

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ ಉದ್ದೇಶ ಈಡೇರಿಸಿಕೊಂಡಿರುವುದು ಮೆಚ್ಚುವಂತಹದ್ದು.

ಸಚಿವರು ರಾಜೀನಾಮೆ ಕೊಟ್ಟಿದ್ದಾರೆ ಮತ್ತು ಭವಿಷ್ಯದಲ್ಲಿ ಪರೀಕ್ಷಾ ಅಕ್ರಮಗಳು ನಡೆಯದಂತೆ ಕೈಗೊಳ್ಳಬಹುದಾದ ಎಚ್ಚರಿಕೆ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ಇನ್ನು ಮುಂದೆಯೂ ಸಿಜೆಪಿ ಯುವ ಸಮುದಾಯವನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸಲಿ. ಆದರೆ ಅದು ಯಾವುದೇ ರಾಜಕೀಯ ಪಕ್ಷದ ಬಾಲಂಗೋಚಿಯಾಗದಿರಲಿ.

-ಕೆ.ವಿ.ವಾಸು, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

3 mins ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

6 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

9 mins ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

12 mins ago

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

11 hours ago