ಓದುಗರ ಪತ್ರ
ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು ಮುಂಭಾಗದಲ್ಲಿರುವ ಮೋರಿಗೆ ಸುರಿಯುತ್ತಾರೆ. ಈ ಭವನದಲ್ಲಿ ಪಾತ್ರೆಗಳನ್ನು ತೊಳೆಯುವ ನೀರೂ ಮೋರಿ ಸೇರುತ್ತಿದೆ.
ಮದ್ಯಪಾನ ಮಾಡಿದವರು ಬಾಟಲಿಗಳನ್ನು ಮೋರಿಗೆ ಬಿಸಾಡುತ್ತಿದ್ದಾರೆ. ಕಸ ಕಡ್ಡಿಗಳು ತುಂಬಿರುವುದರಿಂದ ಮೋರಿಯಲ್ಲಿ ಸರಾಗವಾಗಿ ನೀರು ಹರಿಯದೇ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ರೋಗಗಳು ಹರಡುವ ಭೀತಿಯುಂಟಾಗಿದೆ. ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ನಂದಿ ಭವನದ ಮುಂಭಾಗದಲ್ಲಿರುವ ಮೋರಿಯನ್ನು ಸ್ವಚ್ಛಗೊಳಿಸಬೇಕು ಹಾಗೂ ಕಸಕಡ್ಡಿಗಳನ್ನು ಮೋರಿಗೆ ಹಾಕಿ ಗಲೀಜು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…