ಚಾಮರಾಜನಗರದ ಅಗ್ರಹಾರ ಮೊದಲಾದ ಪ್ರದೇಶದಲ್ಲಿರುವ ಚರಂಡಿಗಳಲ್ಲಿ ಹೂಳು ತುಂಬಿದ್ದು, ಸ್ವಚ್ಛತೆ ಇಲ್ಲದೆ ಸೊಳ್ಳೆ, ನೊಣಗಳ ಹಾವಳಿ ತೀವ್ರವಾಗಿದ್ದು, ರೋಗ ಭೀತಿಯುಂಟಾಗಿದೆ.
ಸಂಬಂಧಪಟ್ಟ ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೂಡಲೇ ಮೋರಿಗಳನ್ನು ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರ ಹಿತ ಕಾಪಾಡಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು





