Mysore
22
haze

Social Media

ಶನಿವಾರ, 13 ಡಿಸೆಂಬರ್ 2025
Light
Dark

ಓದುಗರ ಪತ್ರ: ಒಳಚರಂಡಿ ಮ್ಯಾನ್ ಹೋಲ್ ಸ್ವಚ್ಛಗೊಳಿಸಿ

ಮೈಸೂರಿನ ಶಾರದಾದೇವಿನಗರ ವಾರ್ಡ್‌ನ ನಿವೇದಿತನಗರ ಪಾರ್ಕ್ ಬಲಬದಿಯ ತಿರುವಿನಲ್ಲಿ ಒಳಚರಂಡಿಯಲ್ಲಿ ಕಸ ತುಂಬಿದ್ದು, ಕೊಳಚೆ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯವಾಗಿದೆ. ಈ ಬಗ್ಗೆ ದೂರುನೀಡಲು ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದರೂ  ಯಾರೂ ಕರೆ ಸ್ವೀಕರಿಸದೇ ಬೇಜವಾಬ್ದಾರಿ ತೋರಿದ್ದಾರೆ. ಸಂಬಂಧಪಟ್ಟವರು ಕೂಡಲೇ ಯುಜಿಡಿ ಮ್ಯಾನ್‌ಹೋಲ್‌ನಲ್ಲಿ ಸಂಗ್ರಹವಾಗಿರುವ ಕಸವನ್ನು ತೆರವು  ಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.

 -ಜೆ.ಡಿ.ದುಷ್ಯಂತ, ಶಾರದಾದೇವಿ ನಗರ , ಮೈಸೂರು

 

Tags:
error: Content is protected !!