ಮೈಸೂರಿನ ಶಾರದಾದೇವಿನಗರ ವಾರ್ಡ್‌ನ ನಿವೇದಿತನಗರ ಪಾರ್ಕ್ ಬಲಬದಿಯ ತಿರುವಿನಲ್ಲಿ ಒಳಚರಂಡಿಯಲ್ಲಿ ಕಸ ತುಂಬಿದ್ದು, ಕೊಳಚೆ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯವಾಗಿದೆ. ಈ ಬಗ್ಗೆ ದೂರುನೀಡಲು ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದರೂ ಯಾರೂ ಕರೆ ಸ್ವೀಕರಿಸದೇ ಬೇಜವಾಬ್ದಾರಿ ತೋರಿದ್ದಾರೆ. ಸಂಬಂಧಪಟ್ಟವರು ಕೂಡಲೇ ಯುಜಿಡಿ ಮ್ಯಾನ್‌ಹೋಲ್‌ನಲ್ಲಿ ಸಂಗ್ರಹವಾಗಿರುವ ಕಸವನ್ನು ತೆರವು ಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.
-ಜೆ.ಡಿ.ದುಷ್ಯಂತ, ಶಾರದಾದೇವಿ ನಗರ , ಮೈಸೂರು
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…