Andolana originals

ಓದುಗರ ಪತ್ರ: ಮ್ಯಾನ್ ಹೋಲ್ ಸ್ವಚ್ಛಗೊಳಿಸಿ

ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್‌ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್‌ಪಾತ್‌ನಲ್ಲಿರುವ ಮ್ಯಾನ್ ಹೋಲ್‌ನಲ್ಲಿ ಕಸ ತುಂಬಿದ್ದು, ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿರುವುದರಿಂದ ಪಾದಚಾರಿಗಳು ದುರ್ವಾಸನೆಯಿಂದಾಗಿ ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ.

ಮೈಸೂರು ಮಹಾನಗರಪಾಲಿಕೆ ಅಧಿಕಾರಿಗಳು ಕೂಡಲೇ ಮ್ಯಾನ್‌ಹೋಲ್‌ನಲ್ಲಿ ಸಂಗ್ರಹವಾಗಿರುವ ಕಸವನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು.

– ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

44 mins ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

49 mins ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

55 mins ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

1 hour ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

3 hours ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

3 hours ago