ಓದುಗರ ಪತ್ರ
ಮೈಸೂರಿನ ಕುವೆಂಪು ನಗರ ಎನ್-ಬ್ಲಾಕ್ನ ಆದಿಚುಂಚನಗಿರಿ ಮುಖ್ಯ ರಸ್ತೆಯ ಬನಶಂಕರಿ ದೇವಸ್ಥಾನ ಮತ್ತು ಮಹದೇಶ್ವರ ದೇವಸ್ಥಾನದ ಸರ್ಕಲ್ಗಳಲ್ಲಿ ಕಳೆದ ಎರಡು ದಿನಗಳಿಂದ ಒಳಚರಂಡಿ ನೀರು ಮುಖ್ಯರಸ್ತೆಯ ಮೇಲೆ ಹರಿದು ಕೆರೆಯಂತಾಗಿದ್ದು, ದುರ್ನಾತ ಬೀರುತ್ತಿರುವುದರಿಂದ ಈ ರಸ್ತೆಯಲ್ಲಿ ಸಂಚರಿಸುವವರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯವಾಗಿದೆ.
ನಗರ ಪಾಲಿಕೆ ಅಧಿಕಾರಿಗಳು ಕಳೆದ ವಾರವಷ್ಟೇ ಈ ಒಳಚರಂಡಿಯನ್ನು ಕಾಟಾಚಾರಕ್ಕೆ ದುರಸ್ತಿಗೊಳಿಸಿದ್ದಾರೆ. ಮತ್ತೆ ಅದೇ ಸಮಸ್ಯೆ ಉಂಟಾಗುತ್ತಿದೆ. ನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…