Andolana originals

ಓದುಗರ ಪತ್ರ: ಯುಜಿಡಿ ಮ್ಯಾನ್ ಹೋಲ್ ಸ್ವಚ್ಛತೆಗೊಳಿಸಿ

ಹುಣಸೂರು ಪಟ್ಟಣದ ಚಿಕ್ಕಹುಣಸೂರು ಬಡಾವಣೆಯ ಎಚ್. ಡಿ.ಕೋಟೆ ಮುಖ್ಯರಸ್ತೆಯಲ್ಲಿ ಯುಜಿಡಿ ಮ್ಯಾನ್ ಹೋಲ್‌ಗಳು ತುಂಬಿ ಕೊಳಚೆ ನೀರು ಮುಖ್ಯರಸ್ತೆಯ ಮೇಲೆ ಹರಿಯುತ್ತಿಲ್ಲ. ದುರ್ವಾಸನೆ ಯಿಂದಾಗಿ ಈ ರಸ್ತೆಯಲ್ಲಿ ಸಂಚರಿಸು ವವರು ಮೂಗು ಮುಚ್ಚಿಕೊಂಡೇ ಹೋಗುವುದು ಅನಿವಾರ್ಯವಾಗಿದೆ. ನಗರಸಭೆ ಅಧಿಕಾರಿಗಳು ಕೂಡಲೇ ಯುಜಿಡಿ ಮ್ಯಾನ್ ‌ಹೋಲ್ ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.

-ಶ್ರೀಕಾಂತ್, ಹುಣಸೂರು

ಆಂದೋಲನ ಡೆಸ್ಕ್

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

9 mins ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

18 mins ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

30 mins ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

51 mins ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

59 mins ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

1 hour ago