ಓದುಗರ ಪತ್ರ
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು ಸೂಕ್ತವಾಗಿ ವಿಲೇವಾರಿ ಮಾಡದೇ ಮರ-ಗಿಡಗಳ ಬುಡಗಳಲ್ಲಿ ಎಸೆಯುತ್ತಿರುವುದರಿಂದ ಅಲ್ಲಲ್ಲಿ ಕಸದ ರಾಶಿ ಕಂಡುಬರುತ್ತಿದೆ. ಗಂಗೋತ್ರಿ ಆವರಣ ಕಸದ ತಿಪ್ಪೆಯಾಗಿ ಮಾರ್ಪಾಡಾಗಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದೆ.
ವಿದ್ಯಾರ್ಥಿಗಳ ಆರೋಗ್ಯ ಹದಗೆಟ್ಟರೆ ಯಾರು ಹೊಣೆ ಎಂಬಂತಾಗಿದೆ. ಕೂಡಲೇ ಮೈಸೂರು ವಿಶ್ವವಿದ್ಯಾನಿಲಯದ ಸಂಬಂಧಪಟ್ಟ ಅಧಿಕಾರಿಗಳು ಗಂಗೋತ್ರಿ ಆವರಣದಲ್ಲಿ ಕಸ ವಿಲೇವಾರಿ ಮಾಡಿಸಬೇಕು ಹಾಗೂ ಎಲ್ಲೆಂದರಲ್ಲಿ ಕಸವನ್ನು ಎಸೆಯುವ ಹೋಟೆಲ್ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ನೈರ್ಮಲ್ಯ ಕಾಪಾಡಲು ಮುಂದಾಗಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…