Andolana originals

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ ಮೂಡಿದೆ.

ಅದೆಂದರೆ ತಮ್ಮ ಬಳಿ ಇರುವ ಚುನಾವಣಾ ಆಯೋಗ ನೀಡಿರುವ ನಮೂನೆ(-ರಂ) ಅನ್ನು ಹಿಂತಿರುಗಿಸಬೇಕೆ?ಬೇಡವೆ? ಇಲ್ಲವೇ ಅವನ್ನು ನಿರ್ಲಕ್ಷ್ಯ ಮಾಡಬಹುದೇ ಎಂಬುದು. ಈ ಬಗ್ಗೆ ಚುನಾವಣಾ ಆಯೋಗವು ಮಾಧ್ಯಮಗಳ ಮೂಲಕ ಸ್ಪಷ್ಟೀಕರಣ ನೀಡಿದರೆ ಒಳ್ಳೆಯದು.

– ಎ.ಎಸ್. ಗೋಪಾಲಕೃಷ್ಣ, ಮೈಸೂರು

 

ಆಂದೋಲನ ಡೆಸ್ಕ್

Recent Posts

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

59 mins ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

5 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

6 hours ago

ಓದುಗರ ಪತ್ರ: ವಿವೇಕವಿದ್ದರೆ ಮಾರಕವೂ ಪೂರಕ!

ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…

6 hours ago

ಓದುಗರ ಪತ್ರ: ವಿದ್ಯುತ್: ಸರ್ಕಾರ ಭರವಸೆ ಈಡೇರಿಸಲಿ

ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ…

6 hours ago

ಓದುಗರ ಪತ್ರ: ಕೇಂದ್ರ ಗೃಹ ಸಚಿವರು ಈ ರೀತಿ ಹೇಳಬಹುದೇ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಹೋರಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ…

6 hours ago