Andolana originals

ಓದುಗರ ಪತ್ರ: ಕಾಡಿನಲ್ಲಿನ ಅಕ್ರಮ ರೆಸಾರ್ಟ್‌ಗಳನ್ನು ತೆರವುಗೊಳಿಸಿ

ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಮೀಪವಿರುವ ಹೆಗ್ಗಡದೇವನಕೋಟೆಯ ಕಬಿನಿ ಹಿನ್ನೀರು ಪ್ರದೇಶದಲ್ಲಿ ರೆಸಾರ್ಟ್‌ಗಳನ್ನು ನಿರ್ಮಿಸಲಾಗಿದೆ. ಅದರಲ್ಲಿ ಕೆಲವು ರೆಸಾರ್ಟ್‌ಗಳು ಅಕ್ರಮವಾಗಿದ್ದು, ಯುವ ಸಮೂಹವನ್ನು ಮೋಜು ಮಸ್ತಿಗೆ ಆಕರ್ಷಿಸುವುದರ ಜೊತೆಗೆ ಸಫಾರಿಯ ವಾಹನಗಳನ್ನು ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ಬಳಸುತ್ತಿರುವ ಕಾರಣ ಅರಣ್ಯ ಪ್ರದೇಶದೊಳಗೆ ವನ್ಯ ಜೀವಿಗಳಿಗೆ ತೊಂದರೆಯಾಗುತ್ತಿದ್ದು, ಅವುಗಳು ನಾಡಿನತ್ತ ನುಗ್ಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಅರಣ್ಯ ಇಲಾಖೆಯವರು ಇತ್ತ ಗಮನ ಹರಿಸಿ ಬಂಡೀಪುರ ಅಭಯಾರಣ್ಯದಲ್ಲಿ ಅಕ್ರಮವಾಗಿ ನಿರ್ಮಿಸಿರುವ ರೆಸಾರ್ಟ್‌ಗಳನ್ನು ತೆರವುಗೊಳಿಸುವ ಮೂಲಕ ವನ್ಯಜೀವಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

5 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

5 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

6 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago