ಓದುಗರ ಪತ್ರ
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ ಸಾರ್ವಜನಿರು ಸಂಚರಿಸುವುದರಿಂದ ಒಣಗಿದ ಮರ ವಾಹನಗಳು ಅಥವಾ ಸಾರ್ವಜನಿಕರ ಮೇಲೆ ಬಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಸಂಬಂಧಪಟ್ಟವರು ಕೂಡಲೇ ಒಣಗಿದ ಮರವನ್ನು ತೆರವುಗೊಳಿಸಿ ಆ ಜಾಗದಲ್ಲಿ ಬೇರೊಂದು ಸಸಿಯನ್ನು ನೆಡಲು ಕ್ರಮ ಕೈಗೊಳ್ಳಬೇಕಾಗಿದೆ.
-ಅಭಿಷೇಕ್, ಮೈಸೂರು
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…