ಓದುಗರ ಪತ್ರ
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು, ನೀರು ಸರಾಗವಾಗಿ ಹರಿಯದೇ ದುರ್ವಾಸನೆ ಬೀರುತ್ತಿದೆ. ಇದರಿಂದಾಗಿ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಮಹಾ ನಗರಪಾಲಿಕೆಯವರು ಕೂಡಲೇ ಚರಂಡಿಯಲ್ಲಿರುವ ಕಸವನ್ನು ತೆರವುಗೊಳಿಸುವ ಮೂಲಕ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಬೇಕಾಗಿದೆ.
-ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…