ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಿರ್ಗಮನ ದ್ವಾರದ ಬಳಿ ಮರವೊಂದು ಒಣಗಿ ನಿಂತಿದ್ದು, ಯಾವಾಗಲಾದರೂ ಬೀಳುವ ಸಾಧ್ಯತೆಯಿದೆ. ಕ್ರಾ-ರ್ಡ್ ಹಾಲ್ ಎದುರಿನ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ ಸಾರ್ವಜನಿಕರು ಸಂಚರಿಸುತ್ತಾರೆ.
ಆಕಸ್ಮಿಕವಾಗಿ ಮರ ಧರೆಗುರುಳಿ ವಾಹನ ಅಥವಾ ಜನರ ಮೇಲೆ ಬಿದ್ದರೆ ಅನಾಹುತವಾಗುವುದು ಖಚಿತ. ಮೈಸೂರು ವಿವಿಯ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಒಣಗಿದ ಮರವನ್ನು ತೆರವುಗೊಳಿಸುವ ಮೂಲಕ ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು.
-ನಿಂಗರಾಜ್, ಮೈಸೂರು
ಏಕಸ್ವಾಮ್ಯ ಸಾಧಿಸಲು ತಯಾರು ಪರಮಾಣು ಅಣ್ವಸ್ತ್ರ ಅದಕ್ಕಾಗಿಯೇ ನಿಲ್ಲದೆ ನಡೆಯುತ್ತಿದೆ ವಾಯು, ಡ್ರೋನ್, ಕ್ಷಿಪಣಿ ದಾಳಿ ನೆತ್ತರು ಹರಿಯುತ್ತಿದೆ ಹಿಂಸೆ…
ಸಂಬಂಧ..! ಒಂದೊಂದು ರೀತಿ ಒಬ್ಬೊಬ್ಬರ ಸಂಬಂಧ.. ಇವರದು ಹಾಲು-ಜೇನು ಅವರದು ಎಣ್ಣೆ-ಸೀಗೆಕಾಯಿ ಬೇಕಿದ್ದರೆ ಗಮನಿಸಿ.. ಇರಾನ್ -ಇಸ್ರೇಲ್ ಹಾವು-ಮುಂಗುಸಿ !…
ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ…
ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ…
ಬೇಸಿಗೆಯಲ್ಲೂ ೨.೮೦ ಲಕ್ಷ ಲೀ. ಹಾಲು ಸಂಗ್ರಹ; ಚಾಮುಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು. ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಸಹಕಾರ ಹಾಲು…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಉತ್ತರ ಕೊಡಗಿನ ಗ್ರಾಮೀಣ ಹಾಗೂ ಅರಣ್ಯದ ಅಂಚಿನ ಪ್ರದೇಶ ಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆಗಳ ಚಲನವಲನ…