ಓದುಗರ ಪತ್ರ
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು ನಂಜನಗೂಡಿನ ಹುಲ್ಲಹಳ್ಳಿ ವೃತ್ತದಲ್ಲಿ ಕೆಲ ರಾಜಕೀಯ ಪಕ್ಷಗಳ ನಾಯಕರ ಜನುಮದಿನದ ಪ್ರಯುಕ್ತ ಬೃಹತ್ ಗಾತ್ರದ ಬ್ಯಾನರ್‌ಗಳನ್ನು ಅಳವಡಿಸಿದ್ದು, ಜನುಮದಿನ ಕಳೆದು ಒಂದು ವಾರ, ಹದಿನೈದು ದಿನ,ಗಳಾದರೂ ತೆರವುಗೊಳಿಸದೆ ಹಾಗೆಯೇ ಬಿಡಲಾಗಿದೆ.
ಇದರಿಂದ ಪಟ್ಟಣದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕಾರ್ಯಕ್ರಮಗಳು ಮುಗಿದ ಕೂಡಲೇ ಫ್ಲೆಕ್ಸ್‌ಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…