ಓದುಗರ ಪತ್ರ
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು , ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ.
ಈ ಗ್ರಾಮವು ಹುಣಸೂರು- ಮೈಸೂರು ರಸ್ತೆಯ ಪಕ್ಕದಲ್ಲೇ ಇರುವುದರಿಂದ ಈಮಾರ್ಗದಲ್ಲಿ ಸಂಚರಿಸುವವರಿಗೆ ಕಸದ ದುರ್ವಾಸನೆ ಮೂಗಿಗೆ ಬಡಿಯುತ್ತದೆ. ಗ್ರಾಮ ಪಂಚಾಯಿತಿಯವರು ಕೂಡಲೇ ಕಸವನ್ನು ವಿಲೇವಾರಿ ಮಾಡುವ ಮೂಲಕ ನೈರ್ಮಲ್ಯ ಕಾಪಾಡಬೇಕಾಗಿದೆ.
-ಸಂಜನ, ಪತ್ರಿಕೋದ್ಯಮ ವಿಭಾಗ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…