Andolana originals

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು ಮೋರಿಯ ಬದಿಯಲ್ಲೇ ಹಾಕಿ ತಿಂಗಳುಗಳೇ ಕಳೆದರೂ ತೆರವುಗೊಳಿಸದೇ ಇರುವುದರಿಂದ ದುರ್ವಾಸನೆ ಬೀರುತ್ತಿದ್ದು, ಈ ರಸ್ತೆ ಯಲ್ಲಿ ಹೋಗುವವರು ಮೂಗು ಮುಚ್ಚಿಕೊಳ್ಳುವುದು ಅನಿವಾರ್ಯವಾಗಿದೆ.

ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಸಂಬಂಧಪಟ್ಟವರು ಕೂಡಲೇ ಚರಂಡಿಯ ಪಕ್ಕದಲ್ಲಿರುವ ಕಸದ ರಾಶಿಯನ್ನು ತೆರವುಗೊಳಿಸುವ ಮೂಲಕ ಜನರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು.

-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

3 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

3 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

3 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

4 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

4 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

12 hours ago