Mysore
15
clear sky

Social Media

ಬುಧವಾರ, 24 ಡಿಸೆಂಬರ್ 2025
Light
Dark

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಓದುಗರ ಪತ್ರ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಪಕ್ಕದ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯ ಪಕ್ಕದಲ್ಲಿರುವ ಮೋರಿಯೊಳಗೆ ಕಸದ ರಾಶಿ ಬಿದ್ದಿರುವುದರಿಂದ ದುರ್ವಾಸನೆ ಬೀರುತ್ತಿದ್ದು, ಈ ಭಾಗದ ಜನರಿಗೆ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಈ ಕಸದ ರಾಶಿಯನ್ನು ತೆರವುಗೊಳಿಸಿ ಶುಚಿತ್ವ ಕಾಪಾಡಬೇಕು.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

Tags:
error: Content is protected !!