Andolana originals

ಓದುಗರ ಪತ್ರ: ಮರದ ಕೊಂಬೆಯನ್ನು ತೆರವುಗೊಳಿಸಿ

ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್‌ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ ಟ್ರಾನ್ಸ್ ಫಾರ್ಮರ್ ಅಳವಡಿಸುವ ಸಂದರ್ಭದಲ್ಲಿ ಕತ್ತರಿಸಲಾದ ಮರದ ಕೊಂಬೆಗಳನ್ನು ವಿದ್ಯುತ್ ಮೀಟರ್ ಮೇಲೆಯೇ ಬಿಸಾಡಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಪ್ರಶ್ನಿಸಿದರೆ ಮರದ ಕೊಂಬೆಗಳನ್ನು ತೆರವುಗೊಳಿಸುವುದು ಮೈಸೂರು ಮಹಾನಗರ ಪಾಲಿಕೆಯವರ ಕರ್ತವ್ಯ ಎಂದು ಉಡಾಫೆಯಿಂದ ಉತ್ತರಿಸುತ್ತಾರೆ. ರಸ್ತೆ ಬದಿ ಮರದ ಕೊಂಬೆಯನ್ನು ಬಿಸಾಡಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಸಂಬಂಧಪಟ್ಟವರು ಕೂಡಲೇ ಮರದ ಕೊಂಬೆಯನ್ನು ತೆರವುಗೊಳಿಸಬೇಕು. ಇನ್ನು ಮುಂದಾದರೂ ಮರದ ಕೊಂಬೆಗಳನ್ನು ತೆರವು ಸಂದರ್ಭದಲ್ಲಿ ಮೈಸೂರು ಪಾಲಿಕೆ ಹಾಗೂ ಸೆಸ್ಕ್ ಅಽಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ಹಿತವನ್ನು ಕಾಪಾಡಬೇಕು.

 -ನಾಗೇಶ್, ಮಾನಸಗಂಗೋತ್ರಿ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

2 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

2 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

8 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

8 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

8 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

8 hours ago