ಓದುಗರ ಪತ್ರ
ಮೈಸೂರು ನಗರದ ಲಿಂಗಾಂಬುಧಿ ಕೆರೆ ಏರಿಯ ರಸ್ತೆಯು, ಶ್ರೀ ರಾಂಪುರ ಬಡಾವಣೆ, ಪ್ರೀತಿ ಬಡಾವಣೆಯಿಂದ ಲಿಂಗಾಂಬುಧೀ ಪಾಳ್ಯ, ಅರ್.ಟಿ.ನಗರ ದಟ್ಟಗಳ್ಳಿ ೩ ನೇ ಹಂತಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಈ ಕೆರೆ ಏರಿಯ ರಸ್ತೆಯಲ್ಲಿ ಸುಮಾರು ೨೫ ರಿಂದ ೩೦ ಬೀದಿ ದೀಪಗಳಿವೆ. ಆದರೆ ರಾತ್ರಿ ವೇಳೆ ಈ ಯಾವ ದೀಪವೂ ಬೆಳಗುವುದಿಲ್ಲ. ಇದರಿಂದ ರಾತ್ರಿ ವೇಳೆ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಚಾಲಕರಿಗೆ ದಟ್ಟ ಅರಣ್ಯದಲ್ಲಿ ಪ್ರಯಾಣಿಸಿದಂತೆ ಭಾಸವಾಗುತ್ತದೆ. ನಗರ ಪಾಲಿಕೆ ಅಧಿಕಾರಿಗಳು ಲಿಂಗಾಂಬುಧಿ ಕೆರೆ ಏರಿಯ ಮೇಲಿನ ರಸ್ತೆಯಲ್ಲಿರುವ ಬೀದಿ ದೀಪಗಳನ್ನು ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು.
– ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ…
ಯುದ್ಧ-ಬುದ್ಧ ಜಗತ್ತಿನ ತುಂಬಾ ಬರೀ ಯುದ್ಧ ಆದರೆ ನಮ್ಮ ಭಾರತ ಸುಖ ಶಾಂತಿ ಸಮೃದ್ಧಿಗೆ ಬದ್ಧ ಇದು ಶತಸಿದ್ಧ ಏಕೆಂದರೆ…
ಮೈಸೂರು ಜಿಲ್ಲೆಯ ತಿ. ನರಸೀಪುರದಿಂದ ಬನ್ನೂರು ಮಾರ್ಗವಾಗಿ ಮಂಡ್ಯಕ್ಕೆ ತೆರಳುವ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಚಾಲಕ ಹಾಗೂ…
ಕಿಸಾನ್ ಸಮ್ಮಾನ್ ಯೋಜನೆಯಡಿ ಇ-ಕೆವೈಸಿ ಮತ್ತು ಸೆಂಟ್ರಲ್ ಐಡಿ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ತೊಂದರೆ ದಿನೇ ದಿನೇ ಹೆಚ್ಚಾಗುತ್ತಿದೆ.…
ಮೈಸೂರಿನ ಪ್ರೀಮಿಯರ್ ಸ್ಟುಡಿಯೋ ಬಸ್ ನಿಲ್ದಾಣದಿಂದ ಸಂಜೆ ೭ರ ನಂತರ ನಗರ ಸಾರಿಗೆ ಬಸ್ ನಿಲ್ದಾಣಕ್ಕೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ…