Andolana originals

ಓದುಗರ ಪತ್ರ: ಲಿಂಗಾಂಬುಧಿ ಕೆರೆ ಏರಿ ಬೀದಿ ದೀಪ ಸರಿಪಡಿಸಿ

ಮೈಸೂರು ನಗರದ ಲಿಂಗಾಂಬುಧಿ ಕೆರೆ ಏರಿಯ ರಸ್ತೆಯು, ಶ್ರೀ ರಾಂಪುರ ಬಡಾವಣೆ, ಪ್ರೀತಿ ಬಡಾವಣೆಯಿಂದ ಲಿಂಗಾಂಬುಧೀ ಪಾಳ್ಯ, ಅರ್.ಟಿ.ನಗರ ದಟ್ಟಗಳ್ಳಿ ೩ ನೇ ಹಂತಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಈ ಕೆರೆ ಏರಿಯ ರಸ್ತೆಯಲ್ಲಿ ಸುಮಾರು ೨೫ ರಿಂದ ೩೦ ಬೀದಿ ದೀಪಗಳಿವೆ. ಆದರೆ ರಾತ್ರಿ ವೇಳೆ ಈ ಯಾವ ದೀಪವೂ ಬೆಳಗುವುದಿಲ್ಲ. ಇದರಿಂದ ರಾತ್ರಿ ವೇಳೆ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಚಾಲಕರಿಗೆ ದಟ್ಟ ಅರಣ್ಯದಲ್ಲಿ ಪ್ರಯಾಣಿಸಿದಂತೆ ಭಾಸವಾಗುತ್ತದೆ. ನಗರ ಪಾಲಿಕೆ ಅಧಿಕಾರಿಗಳು ಲಿಂಗಾಂಬುಧಿ ಕೆರೆ ಏರಿಯ ಮೇಲಿನ ರಸ್ತೆಯಲ್ಲಿರುವ ಬೀದಿ ದೀಪಗಳನ್ನು ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು.

– ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

14 mins ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

21 mins ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

5 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

5 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

5 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

5 hours ago