Andolana originals

ಓದುಗರ ಪತ್ರ: ಪೊಲೀಸರಿಗೆ ನೀತಿ ಸಂಹಿತೆ ಶ್ಲಾಘನೀಯ

ಇತ್ತೀಚಿನ ದಿನಗಳಲ್ಲಿ ಪೊಲೀಸರು ಸಾರ್ವಜನಿಕರ ಮೇಲೆ ದರ್ಪದಿಂದ ವರ್ತಿಸಿ ಹಲ್ಲೆ ಮಾಡಿರುವುದು ವರದಿಯಾದ ಹಿನ್ನೆಲೆಯಲ್ಲಿ ರಾಜ್ಯದ ಡಿಜಿ ಮತ್ತು ಐಜಿಪಿ ಡಾ. ಎಂ.ಎ.ಸಲೀಂ ಅವರು ಸಹನೆ, ಸೌಜನ್ಯ ಹಾಗೂ ಘನತೆಯಿಂದ ವರ್ತಿಸುವಂತೆ ಪೊಲೀಸರಿಗೆ ಮಹತ್ವದ ಸುತ್ತೋಲೆ ಹೊರಡಿಸಿರುವುದು ಶ್ಲಾಘನೀಯ.  ಪೊಲೀಸರು ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯಿಂದ ಕೆಲಸ ಮಾಡು ವುದರಿಂದ ಪೊಲೀಸ್ ಇಲಾಖೆಯ ಘನತೆ ಹೆಚ್ಚಿಸಿ ಸಮಾಜದಲ್ಲಿ ಗೌರವ ಮೂಡುವಂತೆ ಮಾಡುತ್ತದೆ ಎಂದು ಸುತ್ತೋಲೆ ಹೊರಡಿಸಿ ಪ್ರಬುದ್ಧತೆ ಮೆರೆದಿರುವುದು ಸ್ವಾಗತಾರ್ಹ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

2 mins ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

4 mins ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

6 mins ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

11 mins ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

17 mins ago

ಇಂದು ಹಾಸನದಲ್ಲಿ ಜಾ.ದಳ ಬೆಳ್ಳಿ ಮಹೋತ್ಸವ

ಭೇರ್ಯ ಮಹೇಶ್‌  ಸಮಾವೇಶಕ್ಕೆ ಬೃಹತ್ ವೇದಿಕೆ ನಿರ್ಮಾಣ; ೧ ಲಕ್ಷ ಆಸನಗಳ ವ್ಯವಸ್ಥೆ ಹಾಸನ: ಜಾ.ದಳ ಪ್ರಾದೇಶಿಕ ಪಕ್ಷದ ಬೆಳ್ಳಿ…

22 mins ago