ಓದುಗರ ಪತ್ರ
ಬರ…ಅಬ್ಬರ !
ಬರ ಬರ ಬರ್ಬರ
ಮಳೆ ಇಲ್ಲ; ಬೆಳೆ ಇಲ್ಲ
ಬರಡಾಯಿತಲ್ಲ ಬದುಕೆಲ್ಲ
ಜನ-ಜನುವಾರುಗಳ ಬದುಕೀಗ
ಅಕ್ಷರಶಃ ಬರ್ಬರ !
ನಿಂತಡೆ ಕುಂತಡೆ
ಆ ಕಡೆ ಈ ಕಡೆ
ಈಗೇನಿದ್ದರೂ ಅಡಿಗಡಿಗೆ
ರಾಜ್ಯ ಸಂಪುಟ
ವಿಸ್ತರಣೆಯದೇ ಅಬ್ಬರ !
-ಮ.ಗು.ಬಸವಣ್ಣ, ಮೈಸೂರು
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…
ಪ್ರಶಾಂತ್ ಎನ್ ಮೈಸೂರು: ಸುಗಮ ಸಂಚಾರ ಹಾಗೂ ಜನರ ಸುರಕ್ಷತೆಗಾಗಿ ನಗರದ ವಿವಿಧ ರಸ್ತೆ, ವೃತ್ತಗಳಲ್ಲಿ ಅಳವಡಿಸಿರುವ ಟ್ರಾಫಿಕ್ ಸಿಗ್ನಲ್…