Andolana originals

ಓದುಗರ ಪತ್ರ: ಯುಜಿಡಿ ಪೈಪ್‌ಲೈನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ಮೈಸೂರಿನ ಹೆಬ್ಬಾಳ್ ಬಡಾವಣೆಯ ಸೂರ್ಯಬೇಕರಿ ವೃತ್ತದ ಸಮೀಪದಲ್ಲಿರುವ ಎರಡನೇ ಅಡ್ಡರಸ್ತೆಯಲ್ಲಿ ಅವೈಜ್ಞಾನಿಕವಾಗಿ ಯುಜಿಡಿ ಪೈಪ್‌ಲೈನ್‌ಕಾಮಗಾರಿ ನಡೆಸಲಾಗುತ್ತಿದೆ. ಒಂದುಕಡೆ ಪೈಪ್‌ಲೈನ್‌ಗಾಗಿ ಆರು-ಏಳು ಅಡಿ ಆಳವಾದ ಗುಂಡಿ ಅಗೆದು ಅದರ ಮಣ್ಣನ್ನು ಬೆಟ್ಟದಂತೆ ಗುಡ್ಡೆ ಮಾಡಿ ರಸ್ತೆಯ ಮೇಲೆ ಹಾಕುತ್ತಿದ್ದು, ಈ ಮಾರ್ಗದಲ್ಲಿ ಸಂಚರಿಸುವವರು ಹರ ಸಾಹಸಮಾಬೇಕಾಗಿದೆ.

ಮತ್ತೊಂದೆಡೆ ಹೊಸದಾಗಿ ಕಾಂಕ್ರಿಟ್ ಸ್ಲ್ಯಾಬ್ ಹಾಕುತ್ತೇವೆಂದು ಮನೆಗಳ ಮುಂದಿನ ಚರಂಡಿಗೆ ಹಾಕಿದ್ದ ಚಪ್ಪಡಿ ಕಲ್ಲುಗಳನ್ನು ಕಿತ್ತೊಗೆದಿದ್ದು, ಹಲವಾರು ದಿನಗಳಿಂದ ಸಾರ್ವಜನಿಕರು ಮನೆಯಿಂದ ಹೊರಗೆ ಹೋಗಲು ಹಾಗೂ ತಮ್ಮ ದ್ವಿಚಕ್ರ ವಾಹನಗಳನ್ನು ಮನೆಯ ಮುಂದೆ ನಿಲ್ಲಿಸಲೂ ಸಾಧ್ಯವಾಗುತ್ತಿಲ್ಲ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಯುಜಿಡಿ ಪೈಪ್ ಲೈನ್ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಬೇಕು ಹಾಗೂ ಈ ಚರಂಡಿಗೆ ಕೂಡಲೇ ಕಾಂಕ್ರಿಟ್ ಸ್ಲ್ಯಾಬ್‌ಗಳನ್ನು ಅಳವಡಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.

 -ಆರ್. ಯಶಸ್ ಹೆಬ್ಬಾಳ್, ಮೈಸೂರು

 

ಆಂದೋಲನ ಡೆಸ್ಕ್

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

16 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

16 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

16 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

17 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

17 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

17 hours ago