Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಓದುಗರ ಪತ್ರ: ಆರೋಗ್ಯ ಶಿಬಿರಗಳನ್ನು ನಡೆಸಿ

ಓದುಗರ ಪತ್ರ

ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ 15 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿರುವುದು ದುಃಖಕರ ಸಂಗತಿಯಾಗಿದೆ. ಆರೋಗ್ಯ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಚರ್ಚಿಸಬೇಕು.

ರಾಜ್ಯ ಸರ್ಕಾರ, ಆರೋಗ್ಯ ಇಲಾಖೆ ಹಾಗೂ ಖಾಸಗಿ ಆಸ್ಪತ್ರೆಗಳ ಸಹಯೋಗದಲ್ಲಿ ಆರೋಗ್ಯ ಜಾಗೃತಿ ಶಿಬಿರಗಳನ್ನು ನಡೆಸುವ ಮೂಲಕ ಸಾರ್ವಜನಿಕರ ಆರೋಗ್ಯ ಸುಧಾರಿಸುವ ಕಡೆ ಗಮನ ಹರಿಸಬೇಕಿದೆ

– ನಾಗೇಶ್, ಮಾನಸಗಂಗೋತ್ರಿ, ಮೈಸೂರು

Tags:
error: Content is protected !!