Andolana originals

ಓದುಗರ ಪತ್ರ: ಕೊಲ್ಲಿ ರಾಷ್ಟ್ರಗಳಲ್ಲಿ ಮುಂದುವರಿದ ಆತಂಕ

ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ ಅಮೆರಿಕದ ಸೇನೆ ಹಾಗೂ ನೌಕಾ ನೆಲೆಗಳ ಮೇಲೆ ಇರಾನ್ ನಡೆಸುತ್ತಿರುವ ಕ್ಷಿಪಣಿ ದಾಳಿಗಳಿಂದಾಗಿ ಅಲ್ಲಿನ ನಾಗರಿಕರು ಹಾಗೂ ಅಲ್ಲಿ ಕೆಲಸ ನಿರ್ವಹಿಸುತ್ತಿರುವ ಅನಿವಾಸಿ ಭಾರತೀಯರಲ್ಲಿ ಆತಂಕ ಉಂಟಾಗಿದೆ.

ಈ ಯುದ್ಧದ ಪರಿಣಾಮ ಭಾರತದ ಮೇಲೂ ಆಗಲಿದೆ. ಭಾರತಕ್ಕೆ ಸರಬರಾಜಾಗುವ ಕಚ್ಚಾ ತೈಲದ ಹಡಗುಗಳು ಇರಾನ್‌ನ ಹಾರ್ಮುಜ್ ಜಲಸಂಧಿಯ ಮೂಲಕವೇ ಸಾಗಬೇಕಾಗಿದ್ದು, ಅಲ್ಲಿ ಹಡಗುಗಳ ಸಂಚಾರವನ್ನು ನಿಷೇಧಿಸಿರುವುದರಿಂದ ಭಾರತಕ್ಕೆ ಇಂಧನ ಪೂರೈಕ ಸ್ಥಗಿತವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತದೆ. ವಿಶ್ವಸಂಸ್ಥೆ ಕೂಡಲೇ ಮಧ್ಯ ಪ್ರವೇಶಿಸಿ ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸುವ ಮೂಲಕ ಶಾಂತಿ ಕಾಪಾಡಲು ಕ್ರಮ ಕೈಗೊಳ್ಳುವುದು ಅಗತ್ಯ.

-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸಫುರಾ ಖಾನ್ ಎಂಬ ಆಟೋ ಓಡಿಸುವ ಕನಸುಗಾರ್ತಿ

೩೦ ವರ್ಷ ಪ್ರಾಯದ ಸಫುರಾ ಖಾನ್‌ರ ತಂದೆ ತಾಯಿ ಚೆನ್ನೆ ಯಿಂದ ಕರ್ನಾಟಕಕ್ಕೆ ವಲಸೆ ಬಂದಾಗ ಆಕೆ ಇನ್ನೂ ಮಗುವಾಗಿದ್ದರು.…

8 mins ago

ರಾಷ್ಟ್ರಿಯ ಹೆದ್ದಾರಿ ಅಗಲೀಕರಣ ವಿಳಂಬ: ಆರೋಪ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಗುಂಡ್ಲುಪೇಟೆಯಿಂದ ನಂಜನಗೂಡು ತನಕ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಎರಡೂ ಬದಿಗಳನ್ನು ಅಗೆದು…

13 mins ago

ಮೂಗನಕೊಪ್ಪಲಿನಲ್ಲಿ ಮಾದರಿ ಚಾಕಿ ಸಾಕಾಣಿಕಾ ಕೇಂದ್ರ

ಮಾಮರಶಿ ರೇಷ್ಮೆ ಕೃಷಿಯಿಂದಲೇ ಉದ್ಯಮ ಕಟ್ಟಿದ ರೇಷ್ಮೆ ತ್ಯಾಗರಾಜು ೨೦೦ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ ರೈತನ ಮಗ ಮಳವಳ್ಳಿ:…

16 mins ago

ಆದಾಯದ ಹಳಿಗೆ ಮರಳಿದ ಮೃಗಾಲಯ

ಕೆ.ಬಿ.ರಮೇಶನಾಯಕ ಮೈಸೂರು: ದಕ್ಷಿಣ ಭಾರತದಲ್ಲೇ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಶ್ರೀ ಚಾಮರಾಜೇಂದ್ರ ಮೃಗಾಲಯವು ಕೋವಿಡ್ ಸಮಯದಲ್ಲಿ ಆದಾಯ ಕುಸಿತದಿಂದ ಕಂಗೆಟ್ಟರೂ…

20 mins ago

ಲೆಬನಾನಿನ ನಾಶಕ್ಕೆ ಕಾರಣವಾಗುತ್ತಿರುವ ಹೆಜ್ಬುಲ್ಲಾ ಎಂಬ ದೇವರ ಪಕ್ಷ!

ಶೇಷಾದ್ರಿ ಗಂಜೂರು ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ನಾಲ್ಕನೇ ದಿನ ಪೂರ್ಣಗೊಳಿಸಿದೆ. ಯುದ್ಧದ ಬೀಸಿಗೆ ಸಿಲುಕಿ ಮುಖ್ಯವಾಗಿ ೧೨…

24 mins ago

‘ಭವಾನಿ ನಗರಕ್ಕೆ ಒಮ್ಮೆ ಬನ್ನಿ ಪ್ಲೀಸ್…’

ಪ್ರಶಾಂತ್ ಎನ್. ಮಲ್ಲಿಕ್ ಮೈಸೂರು: ಸಾಂಸ್ಕೃತಿಕ ನಗರಿ, ಸ್ವಚ್ಛ ನಗರಿ ಎಂಬ ಹೆಗ್ಗಳಿಕೆಯ ಮೈಸೂರಿನ ಪಕ್ಕದಲ್ಲೇ ಒಂದು ಬಡಾವಣೆ ಇದೆ.…

29 mins ago