Andolana originals

ಓದುಗರ ಪತ್ರ:  RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ನಿಯಂತ್ರಿಸಿ

ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಚ್ಚರಿಕೆ ವಹಿಸಬೇಕೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿರುವುದು ಸ್ವಾಗತಾರ್ಹ.

ಆದರೆ ಆರ್‌ಟಿಓ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಸಾರ್ವಜನಿಕರು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಲು ನೇರವಾಗಿ ಕಚೇರಿಗಳಿಗೆ ಹೋದರೆ ಸರಿಯಾದ ಮಾರ್ಗದರ್ಶನ ದೊರಕದೆ ಪರಿತಪಿಸುತ್ತಿದ್ದಾರೆ. ಇನ್ನು ಮುಂದಾದರೂ ಆರ್‌ಟಿಓ ಕಚೇರಿಗಳಲ್ಲಿ ಸಿಬ್ಬಂದಿ ಮತ್ತು ಅಽಕಾರಿಗಳು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು ಅಗತ್ಯ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

1 hour ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

2 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

2 hours ago

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…

2 hours ago

ಓದುಗರ ಪತ್ರ | ಸ್ವಯಂ ಘೋಷಿತ ವಿಶ್ವನಾಯಕನ ದ್ವಂದ್ವ ನೀತಿ

ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…

2 hours ago

ಓದುಗರ ಪತ್ರ | ಸ್ಪೇನ್ ದೇಶದ ನಿಲುವು ಅನುಕರಣೀಯ

ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…

2 hours ago