Mysore
27
broken clouds

Social Media

ಶುಕ್ರವಾರ, 22 ಮೇ 2026
Light
Dark

ಓದುಗರ ಪತ್ರ: ಮಾನಸ ಗಂಗೋತ್ರಿ ಕ್ಯಾಂಟೀನ್‌ಗಳಲ್ಲಿ ದರ ಏರಿಕೆಗೆ ಕಡಿವಾಣ ಹಾಕಿ

dgp murder case

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಖಾಸಗಿ ಹೋಟೆಲ್‌ಗಳಲ್ಲಿ ಕಾಫಿ,ತಿಂಡಿ, ಹಣ್ಣಿನ ಪಾನೀಯ ದರ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುವ ಬಡ ವಿದ್ಯಾರ್ಥಿಗಳಿಗೆ ದುಬಾರಿ ದರವನ್ನು ನೀಡಲು ಸಾಧ್ಯವಾಗುತ್ತಿಲ್ಲ. ವಿಶ್ವವಿದ್ಯಾನಿಲಯದ ಅಽಕಾರಿಗಳು ಕೂಡಲೇ ಗಂಗೋತ್ರಿ ಆವರಣದಲ್ಲಿರುವ ಖಾಸಗಿ ಕ್ಯಾಂಟೀನ್‌ಗಳಲ್ಲಿ ಕಾಫಿ, ಹಣ್ಣಿನ ಪಾನೀಯ ಹಾಗೂ ತಿನಿಸುಗಳ ದರವನ್ನು ಇಳಿಸಲು ಕ್ರಮ ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕಾಗಿದೆ.

 -ನಾಗೇಶ್, ಮಾನಸಗಂಗೋತ್ರಿ, ಮೈಸೂರು

Tags:
error: Content is protected !!