ಓದುಗರ ಪತ್ರ
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಖಾಸಗಿ ಹೋಟೆಲ್‌ಗಳಲ್ಲಿ ಕಾಫಿ,ತಿಂಡಿ, ಹಣ್ಣಿನ ಪಾನೀಯ ದರ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುವ ಬಡ ವಿದ್ಯಾರ್ಥಿಗಳಿಗೆ ದುಬಾರಿ ದರವನ್ನು ನೀಡಲು ಸಾಧ್ಯವಾಗುತ್ತಿಲ್ಲ. ವಿಶ್ವವಿದ್ಯಾನಿಲಯದ ಅಽಕಾರಿಗಳು ಕೂಡಲೇ ಗಂಗೋತ್ರಿ ಆವರಣದಲ್ಲಿರುವ ಖಾಸಗಿ ಕ್ಯಾಂಟೀನ್‌ಗಳಲ್ಲಿ ಕಾಫಿ, ಹಣ್ಣಿನ ಪಾನೀಯ ಹಾಗೂ ತಿನಿಸುಗಳ ದರವನ್ನು ಇಳಿಸಲು ಕ್ರಮ ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…